March 3, 2026
02

ಹಿರಿಯೂರು:

ತಾಲ್ಲೂಕಿನ ಪಿಲಾಲಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ತನುಶ್ರೀರವರು  ಅಕ್ಟೋಬರ್ 25 ರಂದು ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ತ್ರಿವಿಧ ಜಿಗಿತ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಕುಮಾರಿತನುಶ್ರೀರವರಿಗೆ ಶಾಲಾವತಿಯಿಂದ ದೈಹಿಕ ಶಿಕ್ಷಕರಾದ ಶ್ರೀಮತಿ ಕೋಮಲತ ಚಿದಾನಂದ್ ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿ, ಶುಭಕೋರಿದ್ದಾರೆ.

About The Author

Leave a Reply

Your email address will not be published. Required fields are marked *