March 4, 2026
04

ಹಿರಿಯೂರು:

ನಗರದ ಹುಳಿಯಾರ್ ರಸ್ತೆಯಲ್ಲಿ ಹೆಸರುವಾಸಿಯಾದಂತಹ ಬೆಣ್ಣೆದೋಸೆ ಹೋಟೆಲ್ ಮಾಲೀಕರಾದ ಶ್ರೀಕಾಂತ್  ರವರು   ನಿಧನರಾಗಿದ್ದಾರೆ ಎಂಬುದಾಗಿ ಕುಟುಂಬದ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ಶ್ರೀಕಾಂತ್ ರವರ  ನಿಧನಕ್ಕೆ “ಹಿರಿಯೂರುನ್ಯೂಸ್” ತಂಡದ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಗಿದೆ.

ಮೃತರ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಸ್ಥರಿಗೆ ಆಭಗವಂತನು ಕರುಣಿಸಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪ ಅವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ವೆಂಕಟೇಶ್, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ ಇವರುಗಳು ಸಂತಾಪ ಸೂಚಿಸಿದ್ದಾರೆ.

About The Author

Leave a Reply

Your email address will not be published. Required fields are marked *