March 3, 2026
01

ಬೆಂಗಳೂರು:

ಪದ್ಮಶ್ರೀ ಪುರಸ್ಕೃತೆಯಾದ  ಸಾಲುಮರದ ತಿಮ್ಮಕ್ಕ 114 ವರ್ಷದ ವೃಕ್ಷಮಾತೆ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.

ಮಕ್ಕಳಿಲ್ಲದ ಕಾರಣಕ್ಕೆ ಸಸಿಗಳನ್ನೇ ಮಕ್ಕಳಂತೆ ಬೆಳೆಸಿ, 385 ಆಲದಮರಗಳು ಸೇರಿದಂತೆ 8,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿದ್ದರು. ಪರಿಸರ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು.

About The Author

Leave a Reply

Your email address will not be published. Required fields are marked *