October 6, 2025
0002

ಹಿರಿಯೂರು:

ನಗರದ ಅವಧಾನಿ ನಗರದಲ್ಲಿರುವ  ವಿಜಯಟೈಪಿಂಗ್ ಇನ್ಸ್ಟಿಟ್ಯೂಟ್   ನಲ್ಲಿ ಜುಲೈ ತಿಂಗಳಿನಲ್ಲಿ  ನಡೆದ ಷಾರ್ಟ್ ಹ್ಯಾಂಡ್ ಮತ್ತು ಟೈಪಿಂಗ್ ಪರೀಕ್ಷೆಯಲ್ಲಿ ಒಟ್ಟು 28 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು,  ಈ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂಬುದಾಗಿ ಶಾಲೆಯ ಪ್ರಾಂಶುಪಾಲರಾದ  ಶ್ರೀಮತಿ ವಿಜಯಲಕ್ಷ್ಮಿ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 28 ವಿದ್ಯಾರ್ಥಿಗಳಲ್ಲಿ 13ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ , 7ವಿದ್ಯಾರ್ಥಿಗಳು ಪ್ರಥಮದರ್ಜೆ,  8 ವಿದ್ಯಾರ್ಥಿಗಳು ಪಡೆದಿದ್ದಾರೆ. ಶೇಕಡ 100ರಷ್ಟು ಫಲಿತಾಂಶ ಲಭಿಸಿದೆ. ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ  ಶಾಲೆಯ ಪ್ರಾಂಶುಪಾಲರಾದ  ಶ್ರೀಮತಿ ವಿಜಯಲಕ್ಷ್ಮಿ ಅವರು ಅಭಿನಂದಿಸಿದ್ದಾರೆ.

About The Author

Leave a Reply

Your email address will not be published. Required fields are marked *