March 2, 2026
00005

ಹಿರಿಯೂರು:

ತಾಲ್ಲೂಕಿನ ಚಳ್ಳಕೆರೆ ರಸ್ತೆಯಲ್ಲಿರುವ ಬಾಲೇನಹಳ್ಳಿ ಸಮೀಪ ಶುಕ್ರವಾರ ರಾತ್ರಿ ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದು ಬೈಕ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.

ಚಳ್ಳಕೆರೆ ತಾಲ್ಲೂಕಿನ ದೊಡ್ಡೇರಿ ಗ್ರಾಮದ ಮೊಹಮ್ಮದ್ ಖಲೀಲ್(28) ಹಾಗೂ ಅವರ ಅತ್ತೆ ನೂರ್ ಜಾನ್ (58) ಸಾವಿಗೀಡಾದವರು.

ಎರಡು ವರ್ಷದ ಮೊಮ್ಮದ್ ದಸ್ತಗೀರ್ ಗೆ ಗಂಭೀರ ಗಾಯಗಳಾಗಿದ್ದು, ದಾವಣಗೆರೆಯ ಖಾಸಗಿ ಆಸ್ಪತ್ರೆಗೆ  ದಾಖಲು ಮಾಡಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *