
ಹಿರಿಯೂರು :
ತಾಲ್ಲೂಕಿನ ಯಲ್ಲದಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಕೆ.ಹಟ್ಟಿಯ ಗ್ರಾಮದಲ್ಲಿ ಶ್ರೀಸಿದ್ದಿವಿನಾಯಕ ದೇವಸ್ಥಾನದ ನೂತನ ಕಟ್ಟಡ ಕಾಮಗಾರಿ ಆರಂಭಿಸಲಾಗಿದ್ದು, ದೇವಸ್ಥಾನದ ಬಾಗಿಲು ಪ್ರತಿಷ್ಠಾಪನೆಗೆ ಪೂಜೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಕೆ.ಕೆ. ಹಟ್ಟಿ ಗ್ರಾಮದ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು;

