
ಹಿರಿಯೂರು:
ತಾಲ್ಲೂಕಿನ ಪರಮೇನಹಳ್ಳಿ ಗ್ರಾಮದಲ್ಲಿ ಶ್ರೀದೇವಿ ಕಾರ್ತೀಕ ಮಹೋತ್ಸವದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಪರಮೇನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದೇವತೆ ಶ್ರೀದೇವಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರಾದ ಖಾದಿರಮೇಶ್, ಗ್ರಾಮಾಂತರ ಕಾಂಗ್ರೇಸ್ ಅಧ್ಯಕ್ಷರಾದ ಈರಲಿಂಗೇಗೌಡ, ಶಂಭು, ಭೈರೇಶ್, ಪಟೇಲ್ ,ಶಿವಮೂರ್ತಿ, ಪಿಲಾಜನಹಳ್ಳಿ ವೆಂಕಟೇಶ್, ವಸಂತದೇವಿ, ರಂಗನಾಥ್, ಗಿರೀಶ್, ರವಿಕುಮಾರ್ ,ರಮೇಶ್ ಗ್ರಾಮ ಪಂಚಾಯತ್ ಸದಸ್ಯರಾದ ರಾಮಭೋವಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

