
ಹಿರಿಯೂರು :
ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಘಟಕದ ವತಿಯಿಂದ ನಗರ ವೃತ್ತ ನಿರೀಕ್ಷಕರಾದ ಸಿರಾಜ್ ರವರಿಗೆ ಪುಷ್ಪಮಾಲೆ ಹಾಕಿ, ಶಾಲು ಹೊದಿಸಿ, ಸನ್ಮಾನಿಸಿ, ಗೌರವಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರಾದ ರಾಮಕೃಷ್ಣಪ್ಪ , ಗೌರವಾಧ್ಯಕ್ಷರಾದ ಗೋ ಬಸವರಾಜ್ , ತಾಲೂಕ ಪ್ರಧಾನ ಕಾರ್ಯದರ್ಶಿ ಡಿಕೆಎಸ್ ದಾದಾಪೀರ್ ರವರು ನಗರ ಅಧ್ಯಕ್ಷರಾದ ಮೊಹಮ್ಮದ್ ಜಾಕಿರ್, ಸುಹೇಲ್, ಜಾಫರ್, ಆಫ್ರಿದ್, ಪಾತಲಿಂಗಪ್ಪ, ರಾಜಣ್ಣ, ಶ್ರೀಧರ್, ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.
