
ಹಿರಿಯೂರು:
ನಗರದ ಪ್ರಸಿದ್ಧ ಹಾಗೂ ಜನಪ್ರಿಯ ಹಿರಿಯ ವಕೀಲರಾದ ಬಿ.ಎನ್.ತಿಪ್ಪೇಸ್ವಾಮಿ ಬಬ್ಬೂರು ಅವರ ಪುತ್ರರು, ಹಾಗೂ ಅತ್ಯಂತ ಸರಳ, ಸಜ್ಜನಿಕೆಯ, ಸ್ನೇಹಮಯ ಹಾಗೂ ಕ್ರೀಯಾಶೀಲ ವ್ಯಕ್ತಿತ್ವದ ಯುವವಕೀಲರಾದ ಶ್ರೀಯುತ ಬಿ.ಟಿ.ಸಂಜಯ್ ರವರಿಗೆ “ಹಿರಿಯೂರು ನ್ಯೂಸ್” ತಂಡದಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ನಮ್ಮ ಅತ್ಯಂತ ಆತ್ಮೀಯರು ಹಾಗೂ ಸ್ನೇಹಿತರು ಆದಂತಹ ಬಿ.ಟಿ.ಸಂಜಯ್ ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ ಆಯಸ್ಸು ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ-ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ ಕರ್ನಾಟಕ ಮಾಧ್ಯಮಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರು ಹಾಗೂ “ಹಿರಿಯೂರು ನ್ಯೂಸ್” ತಂಡದ ಮುಖ್ಯಸ್ಥರಾದ ಆಲೂರುಹನುಮಂತರಾಯಪ್ಪ ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ ಇವರುಗಳು ಶುಭಹಾರೈಸಿದ್ದಾರೆ.

