March 2, 2026
0004

ಹಿರಿಯೂರು :

ವಿಧಾನ ಪರಿಷತ್ ಸದಸ್ಯರು ಹಾಗೂ ಮಧುಗಿರಿ ಜಿಲ್ಲಾ ಬಿಜೆಪಿ ಅಧ್ಯಕ್ಷರು ಹಾಗೂ ಶಿರಾ ಪ್ರೆಸಿಡೆನ್ಸಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು, ಶಿಕ್ಷಣ ಪ್ರೇಮಿಗಳು ಆಗಿರುವ ಸರಳ, ಸಜ್ಜನಿಕೆ, ಸ್ನೇಹಮಯ ಹಾಗೂ ಕ್ರೀಯಾಶೀಲ ವ್ಯಕ್ತಿತ್ವದ ಚಿದಾನಂದ್ ಗೌಡ ರವರಿಗೆ “ಹಿರಿಯೂರುನ್ಯೂಸ್” ತಂಡದ ವತಿಯಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.

ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ನಮ್ಮ ಅತ್ಯಂತ ಆತ್ಮೀಯರು ಹಾಗೂ ಬಂಧುಗಳು ಆದ ವಿಧಾನ ಪರಿಷತ್ ಸದಸ್ಯರಾದ ಚಿದಾನಂದ್ ಗೌಡ ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ, ಆಯಸ್ಸು, ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ-ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ, ರಾಜಕೀಯ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಸ್ಥಾನಮಾನ ಗಳಿಸಲಿ ಎಂಬುದಾಗಿ ‘ಹಿರಿಯೂರು ನ್ಯೂಸ್’ ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರು ಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಪಾನ್ ವುಲ್ಲಾ, ಹಿದಾಯತ್ ವುಲ್ಲಾ ಇವರುಗಳು ಶುಭಹಾರೈಸಿದ್ದಾರೆ.

About The Author

Leave a Reply

Your email address will not be published. Required fields are marked *