March 2, 2026
03

ಹಿರಿಯೂರು :

ಹಿರಿಯೂರು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಚಂದ್ರವಳ್ಳಿ ಪತ್ರಿಕೆಯ ವರದಿಗಾರರಾದ ಎಂ.ಎಲ್.ಗಿರಿಧರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರಾದ ಎಂ.ಎಲ್.ಗಿರಿಧರ್ ರವರಿಗೆ ಹಾಗೂ ಅವರ ಕಾರ್ಯಕಾರಿ ಸಮಿತಿ ನೂತನ ತಂಡಕ್ಕೆ ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸೃತ ಪತ್ರಕರ್ತರು ಹಾಗೂ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರಾದ ಆಲೂರು ಹನುಮಂತರಾಯಪ್ಪ ಶುಭಹಾರೈಸಿದ್ದಾರೆ.

ಹಿರಿಯೂರು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಚಂದ್ರವಳ್ಳಿ ಪತ್ರಿಕೆಯ ವರದಿಗಾರರಾದ ಎಂ.ಎಲ್.ಗಿರಿಧರ್ ಹಾಗೂ ಅವರ ಕಾರ್ಯಕಾರಿ ಸಮಿತಿ ನೂತನ ತಂಡಕ್ಕೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರು ಹನುಮಂತರಾಯಪ್ಪರವರು ಹಾಗೂ ”ಹಿರಿಯೂರು ನ್ಯೂಸ್” ತಂಡದ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಪಾನ್ ವುಲ್ಲಾ, ಹಿದಾಯತ್ ವುಲ್ಲಾ ಇವರುಗಳು ಶುಭಹಾರೈಸಿದ್ದಾರೆ.

About The Author

Leave a Reply

Your email address will not be published. Required fields are marked *