March 2, 2026
005

ಹಿರಿಯೂರು :

ನಗರದ ವಾಣಿ ಸಕ್ಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಆರ್.ಮಹೇಶ್ ರವರ ವಯೋನಿವೃತ್ತಿ ಪ್ರಯುಕ್ತ ಫೆಬ್ರವರಿ 28 ರ ಶನಿವಾರದಂದು ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ಕಾಲೇಜಿನ ಆಡಳಿತ ಮಂಡಳಿ ಮಾಧ್ಯಮಗಳಿಗೆ ಮಾಹಿತಿ ನೀಡಿದೆ.

ಈ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮಕ್ಕೆ ತಾವೆಲ್ಲರೂ ಬಂದು ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂಬುದಾಗಿ ವಾಣಿ ಸಕ್ಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

About The Author

Leave a Reply

Your email address will not be published. Required fields are marked *