April 17, 2026
0002

ಹಿರಿಯೂರು :

ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ ಶ್ರೀಯುತ ಅಶೋಕ್ ರವರಿಗೆ ನಗರಸಭೆ ಪೌರಾಯುಕ್ತರಾದ ಎ.ವಾಸೀಂರವರು ಹಿರಿಯ ಆರೋಗ್ಯ ನಿರೀಕ್ಷಕರಾಗಿ ಬಡ್ತಿ ಹೊಂದಿದ ಆದೇಶಪತ್ರವನ್ನು ನೀಡಿ, ಅಭಿನಂದಿಸಿದರು.

ಈ ಸಂದರ್ಭದಲ್ಲಿ ನಗರಸಭೆ ವ್ಯವಸ್ಥಾಪಕರಾದ ಶ್ರೀಮತಿ ಮಂಜುಳಾ, ಆರೋಗ್ಯ ನಿರೀಕ್ಷರಾದ ಸುನೀಲ್, ಲೆಕ್ಕಾಧಿಕಾರಿ ಜನಾರ್ಧನ್ ಸೇರಿದಂತೆ ನಗರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದು, ಹಿರಿಯ ಆರೋಗ್ಯ ನಿರೀಕ್ಷಕರಾಗಿ ಬಡ್ತಿ ಹೊಂದಿದ ಶ್ರೀಯುತ ಅಶೋಕ್ ರವರಿಗೆ ಶುಭಹಾರೈಸಿದರು.

About The Author

Leave a Reply

Your email address will not be published. Required fields are marked *