
ಹಿರಿಯೂರು:
ಅತ್ಯಂತ ಸರಳ, ಸಜ್ಜನಿಕೆ, ಸಹೃದಯ, ಸ್ನೇಹಮಯ ವ್ಯಕ್ತಿತ್ವದ ಜನಸ್ನೇಹಿ ಪೋಲೀಸ್ ಅಧಿಕಾರಿಯಾಗಿರುವ ಹಿರಿಯೂರು ಗ್ರಾಮಾಂತರ ಪೋಲೀಸ್ ಠಾಣೆಯ ಖಡಕ್ ಸರ್ಕಲ್ ಇನ್ಸ್ ಪೆಕ್ಟರ್ ಎಂದೇ ಪ್ರಖ್ಯಾತರಾಗಿರುವ ಶ್ರೀಯುತ ಆನಂದ್ ರವರಿಗೆ “ಹಿರಿಯೂರುನ್ಯೂಸ್” ತಂಡದ ವತಿಯಿಂದ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಲಾಗಿದೆ.
ಗ್ರಾಮಾಂತರ ಪೋಲೀಸ್ ಠಾಣೆಯ ಖಡಕ್ ಸರ್ಕಲ್ ಇನ್ಸ್ ಪೆಕ್ಟರ್ ಹಾಗೂ ನಮ್ಮ ಆತ್ಮೀಯರಾದ ಸರ್ಕಲ್ ಇನ್ಸ್ ಪೆಕ್ಟರ್ ಆನಂದ್ ರವರಿಗೆ ಎಂಬುದಾಗಿ “ಹಿರಿಯೂರು ನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್ ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್, ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ ಇವರುಗಳು ಶುಭಹಾರೈಸಿದ್ದಾರೆ.
