
ಹಿರಿಯೂರು :
ಚಿತ್ರದುರ್ಗದ ಮಾಧ್ಯಮ ಲೋಕದಲ್ಲಿ ತನ್ನದೇ ಆದ ಕ್ರಿಯಾಶೀಲ ವ್ಯಕ್ತಿತ್ವದಿಂದ ಗುರುತಿಸಿಕೊಂಡಿರುವ ಹಾಗು ಅತ್ಯಂತ ಸ್ನೇಹಜೀವಿಯಾಗಿ ಎಲ್ಲರಿಗೂ ಪ್ರೀತಿ ಪಾತ್ರರಾಗಿರುವ ಸರಳ, ಸಜ್ಜನಿಕೆಯ, ಸ್ನೇಹಮಯ ವ್ಯಕ್ತಿತ್ವದ ಟಿವಿ-9 ವರದಿಗಾರರಾದ ಬಸವರಾಜ್ ಮುದನೂರುರವರಿಗೆ “ಹಿರಿಯೂರು ನ್ಯೂಸ್” ತಂಡದಿಂದ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.

ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ನಮ್ಮ ಅತ್ಯಂತ ಆತ್ಮೀಯರು ಹಾಗು ನಮ್ಮ ಗೆಳೆಯರು ಆದ ಬಸವರಾಜ್ ಮುದನೂರುರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ ಆಯಸ್ಸು ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರು ನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.
