
ಹಿರಿಯೂರು :
ನಾಡಿನ ಸಮಸ್ತ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬದಲ್ಲಿ ನಿಶ್ಚಲ ಭಕ್ತಿಯಿಂದ ಆಚರಿಸಿದ ಉಪವಾಸ ಅಲ್ಲಾಹುವಿಗೆ ಸಲ್ಲುತ್ತದೆ, ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬವು ಸನ್ಮಂಗಳವನ್ನು ಉಂಟು ಮಾಡಲಿ, ಅಲ್ಲಾಹನು ನಿಮಗೆ ಸಂತೋಷ ಮತ್ತು ಸಮೃದ್ಧಿಯನ್ನು ಕರುಣಿಸಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರಾದ ಆಲೂರು ಹನುಮಂತರಾಯಪ್ಪರವರು ಶುಭಹಾರೈಸಿದ್ದಾರೆ.
ನಾಡಿನ ಸಮಸ್ತ ಮುಸ್ಲಿಂ ಬಾಂಧವರೆಲ್ಲರಿಗೂ ಬಕ್ರೀದ್ ಹಬ್ಬವು ಸುಖ-ಶಾಂತಿ, ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರು ನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.
