
ಹಿರಿಯೂರು :
ಹಿರಿಯೂರು ತಾಲ್ಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಗಳು ಹಾಗು “ಹಿರಿಯೂರು-ನ್ಯೂಸ್” ತಂಡದ ಪ್ರಮುಖ ಸದಸ್ಯರು ಆದಂತಹ ನಮ್ಮ ಆತ್ಮೀಯ ಗೆಳೆಯರು ಅತ್ಯಂತ ಸರಳ ಸಜ್ಜನಿಕೆಯ ವ್ಯಕ್ತಿತ್ವದ ಸ್ನೇಹಜೀವಿಯಾದ ಗೋಸಿಕೆರೆ ರಂಗನಾಥ್ ರವರಿಗೆ ಹಿರಿಯೂರು ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಆಲೂರುಹನುಮಂತರಾಯಪ್ಪನವರು ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.
ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ನಮ್ಮ ಅತ್ಯಂತ ಆತ್ಮೀಯರಾದ ಗೋಸಿಕೆರೆ ರಂಗನಾಥ್ ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ, ಆಯಸ್ಸು, ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಕೇಶವಮೂರ್ತಿ, ಶ್ರೀಪಾದ್ ವಸಿಷ್ಟ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭ ಹಾರೈಸಿದ್ದಾರೆ.
