July 29, 2026
511904723_1873435566844440_8839699039297727933_n

ಹಿರಿಯೂರು :

ಕಾಂಗ್ರೆಸ್ ಪಕ್ಷದೊಂದಿಗೆ ತಮ್ಮನ್ನು ಗುರುತಿಸಿಕೊಂಡು ಜನರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಾ ಜನಪ್ರಿಯತೆ ಗಳಿಸಿರುವ ಸರಳ, ಸಜ್ಜನಿಕೆ, ಸಹೃದಯ ವ್ಯಕ್ತಿತ್ವ ಹೊಂದಿದ ಕೆ.ಪಿ.ಸಿ.ಸಿ. ಸದಸ್ಯರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ರವರ ಅತ್ಯಂತ ನಿಕಟವರ್ತಿಗಳಾಗಿದ್ದ ಶ್ರೀಯುತ ಕಂದಿಕೆರೆಸುರೇಶ್ ಬಾಬು ರವರಿಗೆ “ಹಿರಿಯೂರುನ್ಯೂಸ್” ತಂಡದಿಂದ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.

ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ನಮ್ಮ ಅತ್ಯಂತ ಆತ್ಮೀಯರಾದ ಶ್ರೀಯುತ ಕಂದಿಕೆರೆ ಸುರೇಶ್ ಬಾಬು ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ ಆಯಸ್ಸು ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರು ನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಕೇಶವಮೂರ್ತಿ, ಶ್ರೀಪಾದ್ ವಸಿಷ್ಟ, ಶಿವರಾಜ್, ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭ ಹಾರೈಸಿದ್ದಾರೆ.

About The Author

Leave a Reply

Your email address will not be published. Required fields are marked *