
ಬೆಂಗಳೂರು :
ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನೂತನ ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸನ್ಮಾನ್ಯ ಶ್ರೀ ಬಿ.ಕೆ.ಹರಿಪ್ರಸಾದ್ ರವರನ್ನು ಭೇಟಿ ಮಾಡಿ, ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷರಾದ ಆರ್.ಮಂಜುನಾಥ್. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪಿ.ಎಸ್.ಸಾದ ತ್ ಉಲ್ಲಾ. ಕಾಂಗ್ರೆಸ್ ಮುಖಂಡರಾದ ಸೂರ್ಯೋದಯ ಅಜೀಜ್. ರಾಜ್ಯ ಯುವ ಕಾಂಗ್ರೆಸ್ ಮಾಜಿ ಕಾರ್ಯದರ್ಶಿ ಜಿ.ದಾದಾಪೀರ್. ಮೊಹಮ್ಮದ್ ಸೈಫುಲ್ಲ. ಇನ್ನು ಹಲವಾರು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
