July 30, 2026
003

ಹಿರಿಯೂರು :

ನಗರದ ಶ್ರೀಕನ್ನಿಕಾಪರಮೇಶ್ವರಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಬಿ.ಎನ್.ತಿಪ್ಪೇಸ್ವಾಮಿರವರಿಗೆ ಅವರ ಹುಟ್ಟುಹಬ್ಬದ ಪ್ರಯುಕ್ತ ರಾಜ್ಯ ಗೊಲ್ಲರ ಸಂಘದ ಅಧ್ಯಕ್ಷ ಶ್ರೀರಾಜಣ್ಣರವರ ನೇತೃತ್ವದಲ್ಲಿ ಶಾಲು ಹೊದಿಸಿ, ಪುಷ್ಪಮಾಲೆ ಹಾಕಿ ಸನ್ಮಾನಿಸಿ, ಗೌರವಿಸಿ, ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಗೊಲ್ಲರ ಸಂಘದ ಅಧ್ಯಕ್ಷ ಹಾಗೂ ಹಿರಿಯೂರು ವಿಧಾನಸಭಾ ಕ್ಷೇತ್ರದ ಎನ್.ಡಿ.ಎ ಟಿಕೆಟ್ ಆಕಾಂಕ್ಷಿ ಶ್ರೀರಾಜಣ್ಣ, ಬಿಜೆಪಿ ಮುಖಂಡ ದ್ಯಾಮಣ್ಣ, ಬಿಜೆಪಿ ಯುವಮುಖಂಡ ಕೇಶವಮೂರ್ತಿ ಪಿ.ಆರ್.ಸತೀಶ್ ಬಾಬು, ಪಿ.ಆರ್.ಹರ್ಷಸಂಜೀವಶೆಟ್ಟಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *