July 29, 2026
004

ಹಿರಿಯೂರು :

ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರಾದ ಕೆ.ಟಿ.ಕುಮಾರಸ್ವಾಮಿರವರ ಸೂಚನೆಯ ಮೇರೆಗೆ ಜಿಲ್ಲಾ ಓಬಿಸಿ ಅಧ್ಯಕ್ಷರಾದ ಎಚ್.ಬಿ.ಬಾಲರಾಜ್ ಯಾದವ್ ರವರು ಹಿರಿಯೂರಿನ ಬಿಜೆಪಿ ಕಾರ್ಯಕರ್ತರಾದ ಶ್ರೀಯುತ ಕೇಶವಮೂರ್ತಿರವರನ್ನು ಚಿತ್ರದುರ್ಗ ಜಿಲ್ಲಾ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

About The Author

Leave a Reply

Your email address will not be published. Required fields are marked *