July 30, 2026
001

ಹಿರಿಯೂರು :

ಕರ್ನಾಟಕದ ಮಾಜಿಮುಖ್ಯಮಂತ್ರಿ ಎಸ್.ನಿಜಲಿಂಗಪ್ಪನವರ ಒಡನಾಡಿಯಾಗಿದ್ದ, ಸರಳ, ಸಜ್ಜನಿಕೆಯ ವ್ಯಕ್ತಿತ್ವದ ಮಾಜಿ ರಾಜ್ಯಸಭಾ ಸದಸ್ಯರಾದ ಹೆಚ್.ಹನುಮಂತಪ್ಪನವರು ಅನಾರೋಗ್ಯದಿಂದ ನಿಧನರಾಗಿದ್ದಾರೆ, ಅವರ ನಿಧನಕ್ಕೆ “ಹಿರಿಯೂರು ನ್ಯೂಸ್” ತಂಡದಿಂದ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಗಿದೆ. 

ಅವರ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬವರ್ಗದವರಿಗೆ ಆ ಭಗವಂತನು ದಯಪಾಲಿಸಲಿ, ಎಂಬುದಾಗಿ “ಹಿರಿಯೂರು ನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಕೇಶವಮೂರ್ತಿ, ಶ್ರೀಪಾದ್ ವಸಿಷ್ಟ, ಶಿವರಾಜ್, ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ತೀವ್ರ ಸಂತಾಪಸೂಚಿಸಿದ್ದಾರೆ.

About The Author

Leave a Reply

Your email address will not be published. Required fields are marked *