

ಹಿರಿಯೂರು :
ನಾಡಹಬ್ಬವಾಗಿ ಆಚರಿಸುವ ದಸರಾ ಹಬ್ಬವು ಹಿಂದೂ ಹಬ್ಬಗಳಲ್ಲಿ ಪ್ರಮುಖ ಹಬ್ಬವಾಗಿದ್ದು, ಈ ಹಬ್ಬವನ್ನು 10 ದಿನಗಳ ಕಾಲ ಬನ್ನಿ ವೃಕ್ಷಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಗುತ್ತದೆ, ಈ ಹಬ್ಬವು ಕೆಟ್ಟದರ ಮೇಲೆ ಒಳ್ಳೆಯದರ ವಿಜಯವನ್ನು ಈ ಹಬ್ಬವು ಪ್ರತಿನಿಧಿಸುತ್ತದೆ, ಈ ಹಬ್ಬವು ನಾಡಿನ ಸಮಸ್ತ ಜನತೆಯ ಜೀವನದ ಕೆಟ್ಟದ್ದನ್ನು ದೂರ ಮಾಡಿ ಒಳ್ಳೆಯದರ ವಿಜಯವನ್ನು ತಂದುಕೊಡಲಿ ಎಂಬುದಾಗಿ ರಾಜ್ಯ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಆಲೂರು ಹನುಮಂತರಾಯಪ್ಪರವರು ಶುಭಹಾರೈಸಿದ್ದಾರೆ.
ನಾಡಿನ ಸಮಸ್ತ ಜನತೆಗೆ, “ಹಿರಿಯೂರು ನ್ಯೂಸ್” ಫೇಸ್ ಬುಕ್ ಗೆಳೆಯ-ಗೆಳತಿಯರಿಗೆ, “ಹಿರಿಯೂರು ನ್ಯೂಸ್” ವೆಬ್ ಸೈಟ್ ಓದುಗರಿಗೆ “ಹಿರಿಯೂರು ನ್ಯೂಸ್” ತಂಡದ ಪರವಾಗಿ “ಆಯುಧಪೂಜೆ” ಹಾಗೂ “ವಿಜಯದಶಮಿ”ಹಬ್ಬದ ಶುಭಾಶಯಗಳು ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.