
ಹಿರಿಯೂರು :
ನಗರದ ಹಿರಿಯ ವಕೀಲರು ಹಾಗೂ ನೋಟರಿಗಳು ಅತ್ಯಂತ ಸ್ನೇಹ ಜೀವಿಗಳು ಆದಂತಹ ಸರಳ, ಸಜ್ಜನಿಕೆಯ ಸ್ನೇಹಮಯ ವ್ಯಕ್ತಿತ್ವದ ಹಿರಿಯ ವಕೀಲರಾದ ಷಾ.ನವಾಜ್ ರವರಿಗೆ “ಹಿರಿಯೂರುನ್ಯೂಸ್” ತಂಡದ ವತಿಯಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಈ ಹುಟ್ಟುಹಬ್ಬದ ಸಂದರ್ಭದಲ್ಲಿ ನಮ್ಮ ಅತ್ಯಂತ ಆತ್ಮೀಯರಾದ ಷಾ.ನವಾಜ್ ವರಿಗೆ ಮತ್ತು ಅವರ ಕುಟುಂಬದವರಿಗೆ ಭಗವಂತ ಆರೋಗ್ಯ–ಆಯಸ್ಸಿನ ಜೊತೆಗೆ ವೃತ್ತಿ ಜೀವನದಲ್ಲಿ ಯಶಸ್ಸನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾದ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಹಾಗೂ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ವೆಂಕಟೇಶ್, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ ಇವರುಗಳು ಶುಭಹಾರೈಸಿದ್ದಾರೆ.
