
ಹಿರಿಯೂರು :
ಈ ದೇಶ ಕಂಡ ಅಪರೂಪದ ರಾಜಕಾರಣಿ, ದೀನದಲಿತರ ಆಶಾಕಿರಣ, ಮಾಜಿ ಕೇಂದ್ರ ಸಚಿವರು, ಎ.ಐ.ಸಿ.ಸಿ.ಯ ಅಧ್ಯಕ್ಷರು, ಮಾಜಿ ರೈಲ್ವೆಸಚಿವರು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರು, ಹಿರಿಯ ರಾಜಕಾರಣಿ, ರಾಜಕೀಯ ಮುತ್ಸುದ್ಧಿ, ಸರಳ, ಸಜ್ಜನಿಕೆಯ, ಸ್ನೇಹಮಯ ವ್ಯಕ್ತಿತ್ವದ ಹಿರಿಯ ಕಾಂಗ್ರೆಸ್ ಮುಖಂಡರಾದ ಶ್ರೀಯುತ ಮಲ್ಲಿಕಾರ್ಜುನಖರ್ಗೆ ರವರಿಗೆ “ಹಿರಿಯೂರುನ್ಯೂಸ್” ತಂಡದ ವತಿಯಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಈ ಹುಟ್ಟುಹಬ್ಬದ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರಾದ ಶ್ರೀಯುತ ಮಲ್ಲಿಕಾರ್ಜುನ್ ಖರ್ಗೆರವರಿಗೆ ಮತ್ತು ಅವರ ಕುಟುಂಬದವರಿಗೆ ಭಗವಂತ ಆರೋಗ್ಯ, ಆಯಸ್ಸಿನ ಜೊತೆಗೆ ವೃತ್ತಿ ಜೀವನದಲ್ಲಿ ಯಶಸ್ಸನ್ನು ಕೊಟ್ಟು ಕಾಪಾಡಲಿ ಎಂಬುದಾಗಿ ಅವರ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್ ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ವೆಂಕಟೇಶ್, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.
