
ಹಿರಿಯೂರು :
ಸಾರ್ವಜನಿಕರ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ನೀಡುವ ಮೂಲಕ ಸದಾ ಜನರ ಜೊತೆ ನಿಂತು ಅವರ ಸಂಕಷ್ಟಗಳಿಗೆ ಸ್ಪಂದಿಸುವ ಹಾಗೂ ಜನರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸುವಂತಹ ಜನಪರನಾಯಕಿ ಹಾಗೂ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಹಾಗೂ ಬಗರ್ ಹುಕುಂ ಕಮಿಟಿ ಹಾಲಿ ಸದಸ್ಯೆ ಹಾಗೂ ಕಾಂಗ್ರೆಸ್ ಪಕ್ಷದ ಮಹಿಳಾ ನಾಯಕಿ ಶ್ರೀಮತಿ ಡಾ.ಜೆ.ಆರ್.ಸುಜಾತ ರವರಿಗೆ “ಹಿರಿಯೂರುನ್ಯೂಸ್” ತಂಡದಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ನಮ್ಮ ಅತ್ಯಂತ ಆತ್ಮೀಯರಾದ ಶ್ರೀಮತಿ ಡಾ.ಜೆ.ಆರ್.ಸುಜಾತರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ ಆಯಸ್ಸು ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್ ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ವೆಂಕಟೇಶ್, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ
