
ಹಿರಿಯೂರು :
ಮಾಜಿ ಪ್ರಧಾನಿ ದೇವೇಗೌಡರವರ ಅಳಿಯಂದಿರು, ಪ್ರಸಿದ್ಧ ಭಾರತೀಯ ಹೃದ್ರೋಗ ತಜ್ಞರು, ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕರಾಗಿ ಯಶಸ್ವಿ ಕೆಲಸ ನಿರ್ವಹಿಸಿ, ಇದೀಗ ಬಿಜೆಪಿ ಪಕ್ಷದ ಸಂಸದರಾಗಿ ಆಯ್ಕೆಗೊಂಡಿರುವ ಡಾ.ಸಿ.ಎನ್.ಮಂಜುನಾಥ್ ರವರಿಗೆ “ಹಿರಿಯೂರುನ್ಯೂಸ್” ತಂಡದ ವತಿಯಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ಶ್ರೀಯುತ ಡಾ.ಸಿ.ಎನ್.ಮಂಜುನಾಥ್ ನವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ ಆಯಸ್ಸು ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರು ನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್ ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ವೆಂಕಟೇಶ್, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.
