August 7, 2026
06

ಹಿರಿಯೂರು :

ಸಮಾಜದ ಜನರ ಸೇವೆ ಮಾಡುತ್ತಾ ಅತ್ಯಂತ ಸಾಮಾಜಿಕ ಕಳಕಳಿ ಹೊಂದಿ ಕಾರ್ಯನಿರ್ವಹಿಸುವ ಮೂಲಕ ಜನಪ್ರಿಯತೆ ಗಳಿಸಿರುವ ರಾಜ್ಯದ ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವರು, ಸರಳ, ಸಜ್ಜನಿಕೆಯ, ಸ್ನೇಹಮಯ, ಕ್ರಿಯಾಶೀಲ ವ್ಯಕ್ತಿತ್ವದ ಮುಸ್ಲಿಂ ಮುಖಂಡರಾದ ಜಮೀರ್ ಅಹಮ್ಮದ್ ಖಾನ್ ರವರಿಗೆ “ಹಿರಿಯೂರುನ್ಯೂಸ್” ತಂಡದ ವತಿಯಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.

ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ನಮ್ಮ ಅತ್ಯಂತ ಆತ್ಮೀಯರಾದ ಜಮೀರ್ ಅಹಮ್ಮದ್ ಖಾನ್ ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ, ಆಯಸ್ಸು, ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ, ಶಾಂತಿ, ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ವೆಂಕಟೇಶ್, ಇರ್ಫಾನ್ ಉಲ್ಲಾ, ಹಿದಾಯತ್ ಉಲ್ಲಾಇವರುಗಳು ಶುಭಹಾರೈಸಿದ್ದಾರೆ.

About The Author

Leave a Reply

Your email address will not be published. Required fields are marked *