
ಹಿರಿಯೂರು :
ರಾಜ್ಯದಲ್ಲಿ ಪಂಚಗ್ಯಾರಂಟಿ ಯೋಜನೆಗಳ ಪ್ರಣಾಳಿಕೆ ನೀಡಿದ ರೂವಾರಿ, ಕರುನಾಡು ಕಂಡ ಧೀಮಂತ ಕಾಂಗ್ರೆಸ್ ನಾಯಕ, ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿಗಳು, ತುಮಕೂರು ಜಿಲ್ಲೆ ಉಸ್ತುವಾರಿ ಸಚಿವರು, ಕೊರಟೆಗೆರೆ ಕ್ಷೇತ್ರದ ಶಾಸಕರು, ಹಾಗೂ ಶ್ರೀಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ಡಾ|| ಜಿ.ಪರಮೇಶ್ವರರವರಿಗೆ “ಹಿರಿಯೂರು ನ್ಯೂಸ್” ತಂಡದಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ರಾಜ್ಯದ ಉಪಮುಖ್ಯಮಂತ್ರಿಗಳು ಹಾಗೂ ತುಮಕೂರು ಜಿಲ್ಲೆ ಉಸ್ತುವಾರಿ ಸಚಿವರಾದ ಡಾ||ಜಿ.ಪರಮೇಶ್ವರ ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ ಆಯಸ್ಸು ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪ, ಹಾಗೂ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆ ರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಉಮೇಶ್ ಯಾದವ್, ಶಿವರಾಜ್ ನಾಯಕ್, ಪರಮೇಶ್ವರಪ್ಪ, ವೆಂಕಟೇಶ್, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ ಇವರುಗಳು ಶುಭಹಾರೈಸಿದ್ದಾರೆ.
