
ಹಿರಿಯೂರು :
ತಾಲ್ಲೂಕಿನ ಮಸ್ಕಲ್ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ “ಮಸ್ಕಲ್ ಪಂಚಾಯಿತಿ, ಬ್ಯಾಡರಹಳ್ಳಿ ಪಂಚಾಯಿತಿ,ರಂಗೇನಹಳ್ಳಿ ಪಂಚಾಯಿತಿ, ಹರ್ತಿಕೋಟೆ ಮತ್ತು ಯರಬಳ್ಳಿ ಪಂಚಾಯಿತಿಯಲ್ಲಿ ಬಿಜೆಪಿ ಮಂಡಲದ ಬೂತ್ ಮಟ್ಟದ ಕಾರ್ಯಕರ್ತರ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಎಸ್.ಟಿ.ಮೋರ್ಚಾ ಜಿಲ್ಲಾಧ್ಯಕ್ಷರಾದ ಜೆ.ಬಿ.ರಾಜು, ಮಸ್ಕಲ್ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ರಂಗಸ್ವಾಮಿ, ನಿಕಟ ಪೂರ್ವ ಅಧ್ಯಕ್ಷರಾದ ಸೋಮಣ್ಣ, ತಾಲ್ಲೂಕು ಉಪಾಧ್ಯಕ್ಷರಾದ ತೊರೆಓಬ್ಬೇನಹಳ್ಳಿ ಶ್ರೀನಿವಾಸ, ನರಸಿಂಹಮೂರ್ತಿ, ಎಸ್.ಟಿ.ಮೋರ್ಚಾ ಉಪಾಧ್ಯಕ್ಷರಾದ ಹರ್ತಿರಾಜ್ ಮತ್ತು ಬೂತ್ ಅಧ್ಯಕ್ಷರುಗಳು, ಬಿ ಎಲ್ ಎ 2ಗಳು ಹಾಗೂ ಬೂತ್ ಮಟ್ಟದ ಕಾರ್ಯಕರ್ತರ ಉಪಸ್ಥಿತರಿದ್ದರು.
