
ಹಿರಿಯೂರು :
ಕನ್ನಡದ ಸೂಪರ್ ಹಿಟ್ ಚಲನಚಿತ್ರಗಳಾದ ಮೇಯರ್ ಮುತ್ತಣ್ಣ, ಕಿಟ್ಟುಪುಟ್ಟು, ಕಿಲಾಡಿಗಳು, ರಾಯರು ಬಂದರು ಮಾವನ ಮನೆಗೆ, ಆಪ್ತಮಿತ್ರ, ಹೀಗೆ ಹಲವು ಚಿತ್ರಗಳಲ್ಲಿ ಅಮೋಘವಾಗಿ ಅಭಿನಯಿಸಿ ಹಲವು ಚಿತ್ರಗಳನ್ನು ನಿರ್ಮಿಸುವ ಮೂಲಕ ಕನ್ನಡಿಗರ ಮನಗೆದ್ದು, ಕನ್ನಡಿಗರ ಮನದಲ್ಲಿ ಕರುನಾಡಿನ ಕುಳ್ಳ ಎಂದೇ ಪ್ರಖ್ಯಾತಿ ಪಡೆದಿದ್ದ ಕನ್ನಡಚಲನಚಿತ್ರರಂಗದ ಹೆಮ್ಮೆಯ ಹಾಸ್ಯನಟ, ನಿರ್ಮಾಪಕರಾದ ದಿವಂಗತ ದ್ವಾರಕೀಶ್ ರವರಿಗೆ “ಹಿರಿಯೂರುನ್ಯೂಸ್” ತಂಡದಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ಚಲನಚಿತ್ರನಟ ನಮ್ಮ ಹೆಮ್ಮೆಯ ದಿವಂಗತ ಶ್ರೀಯುತ ದ್ವಾರಕೀಶ್ ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ, ಆಯಸ್ಸು, ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ-ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.
