September 12, 2026
778034230_1070899838746015_5766299706249250216_n

ಹಿರಿಯೂರು :       

ಕರುನಾಡಿನ ಕಷ್ಟಕ್ಕೆ ತಾಯಿಯಂತೆ ಸ್ಪಂದಿಸಿ, ನಾಡಿನ ಜನರಿಗೆ ನೆರವು ನೀಡುವಲ್ಲಿ ಮುಂಚೂಣಿಯಲ್ಲಿರುವ ಕರುಣಾಮಯಿ, ಮಾತೃಹೃದಯಿ, ವಾತ್ಸಲ್ಯಮಯಿ, ಸರಳತೆ, ಸಜ್ಜನಿಕೆ ಮೈಗೂಡಿಸಿಕೊಂಡಿರುವ ಉತ್ಕೃಷ್ಟ ಲೇಖಕಿ ಹಾಗೂ ಪ್ರಖ್ಯಾತ ಇನ್ಫೋಸಿಸ್ ಫೌಂಡೇಷನ್ ನ ಅಧ್ಯಕ್ಷೆ ಶ್ರೀಮತಿ ಸುಧಾಮೂರ್ತಿ ರವರಿಗೆ “ಹಿರಿಯೂರುನ್ಯೂಸ್” ತಂಡದಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.

ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ಶ್ರೀಮತಿ ಸುಧಾಮೂರ್ತಿ ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ ಆಯಸ್ಸು ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.

About The Author

Leave a Reply

Your email address will not be published. Required fields are marked *