
ಹಿರಿಯೂರು :
ನಗರದಲ್ಲಿ ಜನಪರ ಕಾರ್ಯಗಳ ಮೂಲಕ ಮೆಚ್ಚುಗೆ ಪಡೆದು ನಗರಸಭೆ ಸದಸ್ಯರಾಗಿ ಆಯ್ಕೆಯಾಗಿ ಜನಸೇವೆ ಮಾಡುತ್ತಾ ಹೆಸರು ಮಾಡಿದ ಸರಳತೆ, ಸಜ್ಜನಿಕೆ, ಸಹೃದಯ ವ್ಯಕ್ತಿತ್ವದ ನಗರಸಭೆ ಮಾಜಿ ಸದಸ್ಯ ಜಿ.ಪ್ರೇಮ್ ಕುಮಾರ್ ರವರಿಗೆ “ಹಿರಿಯೂರುನ್ಯೂಸ್” ತಂಡದಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ನಗರಸಭೆ ಮಾಜಿ ಸದಸ್ಯರಾದ ಜಿ.ಪ್ರೇಮ್ ಕುಮಾರ್ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ ಆಯಸ್ಸು ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.
