September 13, 2026
01

ಹಿರಿಯೂರು :

ಜನರ ವಿಶ್ವಾಸವೇ ನಮ್ಮ ಶಕ್ತಿ, ಜನಸೇವೆಯೇ ನಮ್ಮ ಸಂಕಲ್ಪ, ಎಲ್ಲರ ಸಹಕಾರ ಮತ್ತು ಒಗ್ಗಟ್ಟಿನೊಂದಿಗೆ ಸಂಘಟನೆಯನ್ನು ಮತ್ತಷ್ಟು ಬಲಪಡಿಸಿ, ಜನರ ಆಶೋತ್ತರಗಳಿಗೆ ಸ್ಪಂದಿಸುವ ಮೂಲಕ ಜನಪರವಾಗಿ ಕಾರ್ಯನಿರ್ವಹಿಸುವ ಸಂಕಲ್ಪ ನನ್ನದು ಎಂಬುದಾಗಿ ಸುಹಾಸ್ ಸುಧಾಕರ್  ಹೇಳಿದರು.

ತಾಲೂಕಿನ ಪಿ.ಡಿ.ಕೋಟೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಿ, ನಂತರ ಮಾತನಾಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಸಮಸ್ಯೆಗಳು, ಸಾರ್ವಜನಿಕರ ಅಗತ್ಯಗಳು ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಸಂಘಟನಾತ್ಮಕ ಚಟುವಟಿಕೆಗಳ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು. ಮುಖಂಡರು ಹಾಗೂ ಕಾರ್ಯಕರ್ತರು ನೀಡಿದ ಅಮೂಲ್ಯ ಸಲಹೆ–ಅಭಿಪ್ರಾಯಗಳನ್ನು ಆಲಿಸಲಾಯಿತು.

About The Author

Leave a Reply

Your email address will not be published. Required fields are marked *