September 12, 2026
03

ಹಿರಿಯೂರು :

ತಾಲ್ಲೂಕಿನ ಕುರುಬರ ಸಂಘದ ಅಧ್ಯಕ್ಷರು ಹಾಗು ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿರುವ ಸಹೃದಯ ಮನಸ್ಸಿನ ಶ್ರೀಯುತ ಮಹಂತೇಶ್ ಹರ್ತಿಕೋಟೆ ರವರಿಗೆ “ಹಿರಿಯೂರು ನ್ಯೂಸ್” ತಂಡದಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.

ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ನಮ್ಮ ಅತ್ಯಂತ ಆತ್ಮೀಯರಾದ ಮಹಂತೇಶ್ ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ, ಆಯಸ್ಸು ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ದ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯಿತ್ ವುಲ್ಲಾ ಇವರುಗಳು ಶುಭಹಾರೈಸಿದ್ದಾರೆ.

About The Author

Leave a Reply

Your email address will not be published. Required fields are marked *