September 13, 2026
790476421_18556693891072477_2969390318229228802_n

ಹಿರಿಯೂರು :

ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಬಿ.ಕೆ.ಹರಿಪ್ರಸಾದ್ ಅವರ ಸೂಚನೆಯ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಸಮಾಜ ಸೇವಕಿ ಹಾಗೂ ಮನವಿ ಟ್ರಸ್ಟ್ ಅಧ್ಯಕ್ಷೆ ಶ್ರೀಮತಿ ಮಾನಸಮಂಜುನಾಥ್ ರವರನ್ನು ನೇಮಿಸಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಆಯ್ಕೆಗೊಂಡ ಮಾನಸಮಂಜುನಾಥ್ ರವರಿಗೆ “ಹಿರಿಯೂರುನ್ಯೂಸ್” ತಂಡದಿಂದ ಅಭಿನಂದನೆಗಳನ್ನು ಕೋರಲಾಗಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಆಯ್ಕೆಗೊಂಡಿರುವ ಶ್ರೀಮತಿ ಮಾನಸಮಂಜುನಾಥ್ ರವರು ರಾಜಕೀಯ ಕ್ಷೇತ್ರದಲ್ಲಿ ಇನ್ನು ಹೆಚ್ಚಿನ ಸ್ಥಾನಮಾನಗಳನ್ನು ಗಳಿಸುವಂತಾಗಲಿ ಎಂಬುದಾಗಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.

About The Author

Leave a Reply

Your email address will not be published. Required fields are marked *