
ಹಿರಿಯೂರು :
ನಾಡಿನ ಸಮಸ್ತ ಜನತೆಗೆ ಶ್ರೀಕೃಷ್ಣ ಜನ್ಮಾಷ್ಠಮಿಯ ಹಾರ್ದಿಕ ಶುಭಾಶಯಗಳು, ಭಗವಾನ್ ಶ್ರೀಕೃಷ್ಣನು ನಾಡಿನೆಲ್ಲೆಡೆ ಉತ್ತಮ ಮಳೆ-ಬೆಳೆಯಾಗುವಂತೆ ಮಾಡುವ ಮೂಲಕ ನಾಡಿನ ಜನತೆಗೆ ಸನ್ಮಂಗಳವನ್ನು ಉಂಟು ಮಾಡಲಿ ಎಂಬುದಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರು ಹಾಗೂ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರಾದ ಆಲೂರು ಹನುಮಂತರಾಯಪ್ಪನವರು ಶುಭಹಾರೈಸಿದ್ದಾರೆ.
ದ್ವಾಪರಯುಗದಲ್ಲಿ ಲೋಕಕಲ್ಯಾಣಕ್ಕಾಗಿ ಜನ್ಮತಾಳಿದ ಭಗವಾನ್ ಶ್ರೀಕೃಷ್ಣನು ಇದೀಗ ಕಲಿಯುಗದಲ್ಲೂ ನಾಡಿನ ಸಮಸ್ತ ಜನತೆಗೆ ರಕ್ಷಣೆ ನೀಡಲಿ ಎಂಬುದಾಗಿ ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.
