
ಹಿರಿಯೂರು :
ವಕೀಲರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ನೇಮಕವಾದ ಯುವ ವಕೀಲರು ಹಾಗೂ ನಮ್ಮ ಆತ್ಮೀಯರಾದ ಟಿ.ಸಂಜಯ್ ರವರಿಗೆ “ಹಿರಿಯೂರುನ್ಯೂಸ್” ತಂಡದಿಂದ ತುಂಬುಹೃದಯದ ಅಭಿನಂದನೆಗಳು ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರಾದ ಆಲೂರು ಹನುಮಂತರಾಯಪ್ಪರವರು ಶುಭಹಾರೈಸಿದ್ದಾರೆ.
ವಕೀಲರಾದ ಸಂಜಯ್ ರವರು ಮುಂದಿನ ದಿನಗಳಲ್ಲಿ ವಕೀಲ ವೃತ್ತಿಯಲ್ಲಿ ಇನ್ನೂ ಉನ್ನತ ಸ್ಥಾನವನ್ನು ಪಡೆಯುವಂತಾಗಲಿ ಎಂಬುದಾಗಿ ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.
