
ಹಿರಿಯೂರು :
ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಜೆಡಿಎಸ್ ನ ಹಿರಿಯ ಮುಖಂಡರು ಹಾಗೂ ನಮ್ಮ ಆತ್ಮೀಯರಾದ ಶ್ರೀಯುತ ಜಯಣ್ಣ ರವರಿಗೆ ಆಭಗವಂತನು ಆರೋಗ್ಯ, ಆಯಸ್ಸು, ಯಶಸ್ಸಿನ ಜೊತೆಗೆ ಜೀವನದಲ್ಲಿ ಸುಖ-ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ ಕಾಡುಗೊಲ್ಲ ಸಮಾಜದ ಯುವಮುಖಂಡ ಎನ್.ಧನಂಜಯ ಹೇಳಿದರು.
ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಜೆಡಿಎಸ್ ನ ಹಿರಿಯ ಮುಖಂಡರಾದ ಶ್ರೀಯುತ ಜಯಣ್ಣರವರ ಹುಟ್ಟುಹಬ್ಬದ ಪ್ರಯುಕ್ತ ಅವರ ಸ್ವಗೃಹಕ್ಕೆ ಭೇಟಿ ನೀಡಿ ಅವರಿಗೆ ಹುಟ್ಟುಹಬ್ಬದ ಶುಭಾಯಗಳನ್ನು ತಿಳಿಸಿ, ನಂತರ ಮಾತನಾಡಿದರು. ಈ ಸಂದರ್ಭದಲ್ಲಿ ಗೋವಿಂದರಾಜು, ಉಪಸ್ಥಿತರಿದ್ದರು.
