October 6, 2026
007

ಹಿರಿಯೂರು:

ಈ ದೇಶದ ಉನ್ನತವಾದ  ಪ್ರಧಾನಮಂತ್ರಿ ಹುದ್ದೆಯನ್ನು ಅಲಂಕರಿಸುವ ಮೂಲಕ ಇಡೀ ವಿಶ್ವವೇ ಭಾರತದತ್ತ ಗಮನಹರಿಸುವಂತೆ ಮಾಡಿದ ಜನಮೆಚ್ಚನ ನಾಯಕ, ಧೀಮಂತ ರಾಜಕಾರಣಿ, ಜನರ ಬಾಳಿನ ಆಶಾಕಿರಣ, ಸರಳ ಸಜ್ಜನಿಕೆಯ, ಸಹೃದಯ ವ್ಯಕ್ತಿತ್ವದ ದೇಶದ ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರಮೋದಿಯವರಿಗೆ”ಹಿರಿಯೂರುನ್ಯೂಸ್” ತಂಡದ ವತಿಯಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.

ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ದೇಶದ ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರಮೋದಿಯವರಿಗೆ

ಆ ಭಗವಂತ ಆರೋಗ್ಯ, ಆಯಸ್ಸು, ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ,ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.

About The Author

Leave a Reply

Your email address will not be published. Required fields are marked *