October 7, 2026
00004

ಹಿರಿಯೂರು :      

ನಮ್ಮ ತಂದೆಯವರ ಕನಸಿನಂತೆ ಹಿರಿಯೂರು ತಾಲ್ಲೂಕಿನ ಸಮಗ್ರ ಅಭಿವೃದ್ಧಿಗಾಗಿ ನಾನು ಸದಾ ಸಿದ್ಧನಾಗಿದ್ದು, ತಾಲ್ಲೂಕಿನ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ ಎಂಬುದಾಗಿ ಸುಹಾಸ್ ಸುಧಾಕರ್ ಹೇಳಿದರು.

ತಾಲ್ಲೂಕಿನ ಮಸ್ಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಸ್ಕಲ್ ಮಟ್ಟಿ ಹಾಗೂ ಟಿ.ಬಿ. ಗೊಲ್ಲರಹಟ್ಟಿ ಗ್ರಾಮಗಳಿಗೆ ಭೇಟಿ ನೀಡಿ, ಮನೆ ಮನೆಗೆ ತೆರಳಿ ಪ್ರಚಾರ ನಡೆಸಿ, ನಂತರ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರನ್ನು ಭೇಟಿಯಾಗಿ ಅವರೊಂದಿಗೆ ಮಾತುಕತೆ ನಡೆಸಿ, ಸ್ಥಳೀಯ ಸಮಸ್ಯೆಗಳು ಹಾಗೂ ಸಾರ್ವಜನಿಕರ ಅಗತ್ಯಗಳ ಕುರಿತು ಮಾಹಿತಿ ಪಡೆದರು.

About The Author

Leave a Reply

Your email address will not be published. Required fields are marked *