October 6, 2026
00001

ಹಿರಿಯೂರು :

ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರಿಂದ ಹಿಂದೂ ಮಹಾಗಣಪತಿ ಮಹೋತ್ಸವದ ವತಿಯಿಂದ ಬೃಹತ್  ಬೈಕ್ ರ್ಯಾಲಿ ಕಾರ್ಯಕ್ರಮವನ್ನು ನೂರಾರು ಜನ ಹಿಂದೂ ಕಾರ್ಯಕರ್ತರು  ಸೇರಿ ಅದ್ದೂರಿಯಾಗಿ ನೆರವೇರಿಸಿದರು.

ಈ ಬೈಕ್ ರ್ಯಾಲಿಯಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ಕೇಸರಿ ಬಾವುಟವನ್ನು ಹಿಡಿದು, ಜೈಶ್ರೀರಾಮ್ ಎಂಬ ಘೋಷಣೆಯೊಂದಿಗೆ ಬೈಕ್ ನಲ್ಲಿ ನಗರದ ಮುಖ್ಯ ರಸ್ತೆಗಳಲ್ಲಿ ಬೈಕ್ ರ್ಯಾಲಿ ನಡೆಸಿದರು.

About The Author

Leave a Reply

Your email address will not be published. Required fields are marked *