October 6, 2026
00003

ಹಿರಿಯೂರು :

ಸರ್ಕಾರಿ ಶಾಲೆಯ ಮಕ್ಕಳಿಗೆ ಮೂಲಭೂತ ಅವಶ್ಯಕತೆಗಳು ಪೂರೈಕೆಯಾಗಬೇಕು, ಕಲಿಕೆಗೆ ಬಡತನ ಅಡ್ಡಿಯಾಗಬಾರದೆಂಬ ಉದ್ದೇಶದಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ ಮಾಡಲಾಗುತ್ತಿದೆ ಎಂಬುದಾಗಿ ರೋಟರಿ ಸದಸ್ಯರಾದ ಪ್ರಸನ್ನ ಹೇಳಿದರು.

ನಗರದ ಬೋವಿಕಾಲೋನಿಯ ಸರ್ಕಾರಿ ಶಾಲಾ ಮಕ್ಕಳಿಗೆ ರೋಟರಿ ಸದಸ್ಯರಾದ ಪ್ರಸನ್ನ ಪದ್ಮಶೀಲರವರು ಉಚಿತ ಸಮವಸ್ತ್ರ, ಹಾಗೆ ಬಿಸಿಯೂಟದ ಸಿಬ್ಬಂದಿಗೆ ಸೀರೆ ವಿತರಿಸಿ, ಮಾತನಾಡಿದರು.

ಈ ಸಂದರ್ಭದಲ್ಲಿ ಬೋವಿಕಾಲೋನಿಯ ಸರ್ಕಾರಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿವರ್ಗದವರು ಭಾಗವಹಿಸಿದ್ದರು.

About The Author

Leave a Reply

Your email address will not be published. Required fields are marked *