
ಹಿರಿಯೂರು :
ಕನ್ನಡಚಿತ್ರರಂಗದಲ್ಲಿ ಬಹದ್ದೂರ್, ಅದ್ದೂರಿ, ಭರ್ಜರಿ, ಪೊಗರು ಸೇರಿದಂತೆ ಹಲವಾರು ಕನ್ನಡ ಚಲನಚಿತ್ರಗಳಲ್ಲಿ ನಾಯಕ ನಟರಾಗಿ ಅಭಿನಯಿಸಿ, ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನಗೆದ್ದಿರುವ ಕನ್ನಡಚಿತ್ರರಂಗದ ಹೆಸರಾಂತ ನಟರಾದ ಧೃವಾಸರ್ಜಾ ರವರಿಗೆ “ಹಿರಿಯೂರುನ್ಯೂಸ್” ತಂಡದಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ಕನ್ನಡಚಿತ್ರರಂಗದ ಹೆಸರಾಂತ ನಟರಾದ ಧೃವಾಸರ್ಜಾ ರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ, ಆಯಸ್ಸು, ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪ ರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್, ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ವೆಂಕಟೇಶ್, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ ಇವರುಗಳು ಶುಭಹಾರೈಸಿದ್ದಾರೆ.
