
ಹಿರಿಯೂರು :
ರಾಷ್ಟ್ರದ ಮಾಜಿರಾಷ್ಟ್ರಪತಿ, ಭಾರತರತ್ನ, ನಮ್ಮ ದೇಶದ ಕ್ಷಿಪಣಿ ಪಿತಾಮಹ, ಬಾಹ್ಯಾಕಾಶ ವಿಜ್ಞಾನ ರಕ್ಷಣಾ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ ಶ್ರೇಷ್ಠವಿಜ್ಞಾನಿ, ಭಾರತ ಕಂಡ ಮಹಾನ್ ಚೇತನ, ಪೀಪಲ್ಸ್ ಪ್ರೆಸಿಡೆಂಟ್ಸ್ ಎಂದೇ ಪ್ರಸಿದ್ಧರಾದ ಎ.ಪಿ.ಜೆ.ಅಬ್ದುಲ್ ಕಲಾಂರವರಿಗೆ “ಹಿರಿಯೂರುನ್ಯೂಸ್” ತಂಡದ ವತಿಯಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.
ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ಮಾಜಿ ರಾಷ್ಟ್ರಪತಿ ಎ.ಪಿ.ಜೆ.ಅಬ್ದುಲ್ ಕಲಾಂರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ, ಆಯಸ್ಸು-ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ- ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್ ಹಾಗೂ ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಕೇಶವಮೂರ್ತಿ, ಇರ್ಫಾನ್ ವುಲ್ಲಾ ಇವರುಗಳು ಶುಭಹಾರೈಸಿದ್ದಾರೆ.
