
ಹಿರಿಯೂರು :
ಕೂನಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಹಾಸ್ ಸುಧಾಕರ್ ರವರು ಮುಂಬರುವ ಉಪಚುನಾವಣೆ ಹಾಗೂ ಹಳ್ಳಿಗಳಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ವಿಚಾರವಾಗಿ ಪಂಚಾಯತಿಯ ಕಾಂಗ್ರೆಸ್ ಮುಖಂಡರೊಂದಿಗೆ ಸಭೆಯನ್ನು ನಡೆಸಿದರು.
ಈ ಒಂದು ಸಭೆಯಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು, ತಾಲೂಕು ಪಂಚಾಯತ್ ಸದಸ್ಯರು, ಮಾಜಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಪಂಚಾಯತಿ ವ್ಯಾಪ್ತಿ ಮುಖಂಡರುಗಳು ಭಾಗವಹಿಸಿದ್ದರು.
