October 26, 2026
0001

ಹಿರಿಯೂರು :

ನಗರದಲ್ಲಿ ಮತದಾನ ನಡೆಸಲಾಗಿದ್ದು, ಎಲ್ಲಾ ಅರ್ಹ ಮತದಾರರು ತಮ್ಮ ತಮ್ಮ ಮತಗಟ್ಟೆಗಳಿಗೆ ತೆರಳಿ, ನಮ್ಮ ಕಾಂಗ್ರೆಸ್ ಅಭ್ಯರ್ಥಿಯಾದ ಶ್ರೀಶಶಿಹುಲಿಕುಂಟೆ ಮಠ್ ಅವರಿಗೆ ತಪ್ಪದೇ ನಿಮ್ಮ ಅಮೂಲ್ಯವಾದ ಮೊದಲನೇ ಪ್ರಾಶಸ್ತ್ಯದ ಮತವನ್ನು ಚಲಾಯಿಸಬೇಕು ಎಂಬುದಾಗಿ ಕಾಂಗ್ರೆಸ್ ಮುಖಂಡರುಗಳು ಕರೆ ನೀಡಿದರು.

ನಿಮ್ಮ ಒಂದೊಂದು ಮತವೂ ಅಮೂಲ್ಯವಾಗಿದ್ದು, ತಪ್ಪದೇ ನಿಮ್ಮ ಅಮೂಲ್ಯವಾದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀಶಶಿಹುಲಿಕುಂಟೆ ಮಠ್ ಅವರಿಗೆ ಹಾಕುವ ಮೂಲಕ ದೇಶದ ಅಭಿವೃದ್ಧಿಗೆ  ಕಾಂಗ್ರೆಸ್ ಪಕ್ಷದೊಂದಿಗೆ ಕೈಜೋಡಿಸಬೇಕು ಎಂಬುದಾಗಿ ಮತದಾರರಲ್ಲಿ ಮನವಿ ಮಾಡಿದರು.

About The Author

Leave a Reply

Your email address will not be published. Required fields are marked *