October 24, 2026
003

ಹಿರಿಯೂರು :

ಶ್ರೀಮೈಲಾರಲಿಂಗೇಶ್ವರಸ್ವಾಮಿಯ ಕೃಪಾಶೀರ್ವಾದ ನಾಡಿನ ಸಮಸ್ತ ಜನತೆಯ ಮೇಲಿರಲಿ, ತಾಲ್ಲೂಕಿನಲ್ಲಿ ಉತ್ತಮ ಮಳೆ ಬೆಳೆಯಾಗಿ  ಜನತೆ ಸುಭಿಕ್ಷವಾಗಿರಲಿ ಎಂಬುದಾಗಿ ಹಿರಿಯೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಸುಹಾಸ್ ಸುಧಾಕರ್ ಪ್ರಾರ್ಥಿಸಿದರು.

ತಾಲ್ಲೂಕಿನ ಗೂಳ್ಯ ಗ್ರಾಮದಲ್ಲಿ ನಡೆದ ಶ್ರೀಮೈಲಾರಲಿಂಗೇಶ್ವರಸ್ವಾಮಿಯ ದೋಣಿ ಸೇವಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸ್ವಾಮಿಯ ದರ್ಶನ ಮಾಡಿ, ಆಶೀರ್ವಾದ ಪಡೆದು ಮಾತನಾಡಿದರು.ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *