
ಹಿರಿಯೂರು :
ಪವರ್ ಫೋಕಸ್ ನ್ಯೂಸ್ ಮುಖ್ಯ ಸಂಪಾದಕರು, ಹಾಗೂ ಧೀಮಂತ ಪತ್ರಕರ್ತರು, ಇದ್ದದ್ದನ್ನು ಇದ್ದ ಹಾಗೆ ಹೇಳುವ, ದಿಟ್ಟತನದ ನೇರ ನಡೆ-ನುಡಿಯ ಹಾಗೂ ಸರಳ, ಸಜ್ಜನಿಕೆಯ, ಸ್ನೇಹಮಯ ಹಾಗೂ ಕ್ರೀಯಾಶೀಲ ವ್ಯಕ್ತಿತ್ವದ ಶ್ರೀಯುತ ಅರ್ಜುನ್ ಬ್ಯಾಡರಹಳ್ಳಿಯವರಿಗೆ “ಹಿರಿಯೂರುನ್ಯೂಸ್” ತಂಡದಿಂದ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಲಾಗಿದೆ.
ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ನಮ್ಮ ಪತ್ರಕರ್ತ ಗೆಳೆಯ ಹಾಗೂ ನಮ್ಮ ಅತ್ಯಂತ ಆತ್ಮೀಯರಾದ ಶ್ರೀಯುತ ಅರ್ಜುನ್ ಬ್ಯಾಡರಹಳ್ಳಿಯವರಿಗೆ ಮತ್ತು ಅವರ ಕುಟುಂಬವರ್ಗದವರಿಗೆ ಆ ಭಗವಂತ ಆರೋಗ್ಯ ಆಯಸ್ಸು ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ- ಶಾಂತಿ, ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರು ಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಉಮೇಶ್, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ವೆಂಕಟೇಶ್, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ ಇವರುಗಳು ಶುಭಹಾರೈಸಿದ್ದಾರೆ.
