October 27, 2026
571120735_1970459220475407_8403832628203589808_n

ಹಿರಿಯೂರು :

ಜೀವನದಲ್ಲಿ ಸರಳತೆ, ಸಜ್ಜನಿಕೆ, ಸಹೃದಯತೆಯ ವ್ಯಕ್ತಿತ್ವ ಹೊಂದಿರುವ ಕೇಂದ್ರ ಸಂಪುಟದ ಕೃಷಿ ಮತ್ತು ರೈತ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಮತ್ತು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಜನಪ್ರಿಯ ಲೋಕಸಭಾ ಸದಸ್ಯರಾದ ಶೋಭಾಕರಂದ್ಲಾಜೆ ರವರಿಗೆ “ಹಿರಿಯೂರುನ್ಯೂಸ್” ತಂಡದಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಲಾಗಿದೆ.

ಅವರ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ಶೋಭಾಕರಂದ್ಲಾಜೆರವರಿಗೆ ಮತ್ತು ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಆರೋಗ್ಯ, ಆಯಸ್ಸು, ಯಶಸ್ವಿನ ಜೊತೆಗೆ ಜೀವನದಲ್ಲಿ ಸುಖ-ಶಾಂತಿ ನೆಮ್ಮದಿಯನ್ನು ಕೊಟ್ಟು ಕಾಪಾಡಲಿ ಎಂಬುದಾಗಿ “ಹಿರಿಯೂರುನ್ಯೂಸ್” ತಂಡದ ಮುಖ್ಯಸ್ಥರು ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರುಹನುಮಂತರಾಯಪ್ಪರವರು ಹಾಗೂ ಹಿರಿಯ ಪತ್ರಕರ್ತರುಗಳಾದ ಪಿ.ಆರ್.ಸತೀಶ್ ಬಾಬು, ಗೋಸಿಕೆರೆರಂಗನಾಥ್, ಕೇಶವಮೂರ್ತಿ, ಶ್ರೀಪಾದ್ ವಸಿಷ್ಠ, ಶಿವರಾಜ್ ನಾಯಕ್, ಉಮೇಶ್ ಯಾದವ್, ಪರಮೇಶ್ವರಪ್ಪ, ಇರ್ಫಾನ್ ವುಲ್ಲಾ, ಹಿದಾಯತ್ ವುಲ್ಲಾ, ಇವರುಗಳು ಶುಭಹಾರೈಸಿದ್ದಾರೆ.

About The Author

Leave a Reply

Your email address will not be published. Required fields are marked *